Kannada Translation

Ayah by Ayah

Tags

Download Links

Kannada Translation translation for Surah Al-Ahzab — Ayah 26

33:26
وَأَنزَلَ ٱلَّذِينَ ظَٰهَرُوهُم مِّنۡ أَهۡلِ ٱلۡكِتَٰبِ مِن صَيَاصِيهِمۡ وَقَذَفَ فِي قُلُوبِهِمُ ٱلرُّعۡبَ فَرِيقٗا تَقۡتُلُونَ وَتَأۡسِرُونَ فَرِيقٗا ٢٦
ಗ್ರಂಥದವರಲ್ಲಿ ಅವಿಶ್ವಾಸಿಗಳಿಗೆ ನೆರವಾದವರನ್ನು1 ಅಲ್ಲಾಹ್ ಅವರ ಕೋಟೆಗಳಿಂದ ಇಳಿಸಿ ತಂದನು ಮತ್ತು ಅವರ ಹೃದಯಗಳಲ್ಲಿ ಭೀತಿಯನ್ನಿರಿಸಿದನು. ಅವರ ಒಂದು ಗುಂಪನ್ನು ನೀವು ವಧಿಸಿದಿರಿ ಮತ್ತು ಇನ್ನೊಂದು ಗುಂಪನ್ನು ಸೆರೆಹಿಡಿದಿರಿ.
Footnotes
  • [1] ಅರ್ಥಾತ್ ಬನೂ ಖುರೈಳಾ ಗೋತ್ರದ ಯಹೂದ್ಯರು.