Kannada Translation

Ayah by Ayah

Tags

Download Links

Kannada Translation translation for Surah Ya-Sin — Ayah 11

36:11
إِنَّمَا تُنذِرُ مَنِ ٱتَّبَعَ ٱلذِّكۡرَ وَخَشِيَ ٱلرَّحۡمَٰنَ بِٱلۡغَيۡبِۖ فَبَشِّرۡهُ بِمَغۡفِرَةٖ وَأَجۡرٖ كَرِيمٍ ١١
ಖುರ್‍ಆನನ್ನು ಅನುಸರಿಸುವವರಿಗೆ ಮತ್ತು ದಯಾಮಯನಾದ ಅಲ್ಲಾಹನನ್ನು ಪ್ರತ್ಯಕ್ಷ ನೋಡದೆಯೇ ಭಯಪಡುವವರಿಗೆ ಮಾತ್ರ ನೀವು ಎಚ್ಚರಿಕೆ ನೀಡಬಲ್ಲಿರಿ. ಅಂಥವರಿಗೆ ಕ್ಷಮಾದಾನ ಮತ್ತು ಸನ್ಮಾನ್ಯ ಪ್ರತಿಫಲದ ಶುಭವಾರ್ತೆ ನೀಡಿರಿ.