Kannada Translation

Ayah by Ayah

Tags

Download Links

Kannada Translation translation for Surah Ghafir — Ayah 28

40:28
وَقَالَ رَجُلٞ مُّؤۡمِنٞ مِّنۡ ءَالِ فِرۡعَوۡنَ يَكۡتُمُ إِيمَٰنَهُۥٓ أَتَقۡتُلُونَ رَجُلًا أَن يَقُولَ رَبِّيَ ٱللَّهُ وَقَدۡ جَآءَكُم بِٱلۡبَيِّنَٰتِ مِن رَّبِّكُمۡۖ وَإِن يَكُ كَٰذِبٗا فَعَلَيۡهِ كَذِبُهُۥۖ وَإِن يَكُ صَادِقٗا يُصِبۡكُم بَعۡضُ ٱلَّذِي يَعِدُكُمۡۖ إِنَّ ٱللَّهَ لَا يَهۡدِي مَنۡ هُوَ مُسۡرِفٞ كَذَّابٞ ٢٨
ಆಗ ತನ್ನ ಸತ್ಯವಿಶ್ವಾಸವನ್ನು ಬಚ್ಚಿಟ್ಟುಕೊಂಡಿದ್ದ ಫಿರ್‍ಔನನ ವಂಶದ ಓರ್ವ ಸತ್ಯವಿಶ್ವಾಸಿಯು ಹೀಗೆ ಹೇಳಿದನು, “ನನ್ನ ಪ್ರಭು ಅಲ್ಲಾಹನಾಗಿರು ತ್ತಾನೆಂದು ಹೇಳಿದುದಕ್ಕಾಗಿ ಮಾತ್ರ ನೀವು ಒಬ್ಬನನ್ನು ಕೊಂದು ಬಿಡುವಿರಾ? ವಸ್ತುತಃ ಅವರು ನಿಮ್ಮ ಪ್ರಭುವಿನ ಕಡೆಯಿಂದ ನಿಮ್ಮ ಬಳಿಗೆ ಸುವ್ಯಕ್ತ ಪ್ರಮಾಣಗಳನ್ನು ತಂದಿದ್ದಾರೆ. ಇನ್ನು ಅವರು ಸುಳ್ಳುಗಾರರಾಗಿದ್ದರೆ ಅವರ ಸುಳ್ಳಿನ ಕೇಡು ಅವರ ಮೇಲೆಯೇ ಇರುವುದು. ಅವರು ಸತ್ಯವಾದಿಯಾಗಿದ್ದರೆ ಅವರು ನಿಮ್ಮನ್ನು ಎಚ್ಚರಿಸುತ್ತಿರುವ ಕೆಲವು ಶಿಕ್ಷೆಗಳು ನಿಮ್ಮನ್ನು ಖಂಡಿತ ಬಾಧಿಸಬಲ್ಲವು. ಅತಿಕ್ರಮಿ ಮತ್ತು ಸುಳ್ಳುಗಾರನಿಗೆ ಅಲ್ಲಾಹನು ಸನ್ಮಾರ್ಗದರ್ಶನ ನೀಡುವುದಿಲ್ಲ.