Kannada Translation

Ayah by Ayah

Tags

Download Links

Kannada Translation translation for Surah Fussilat — Ayah 17

41:17
وَأَمَّا ثَمُودُ فَهَدَيۡنَٰهُمۡ فَٱسۡتَحَبُّواْ ٱلۡعَمَىٰ عَلَى ٱلۡهُدَىٰ فَأَخَذَتۡهُمۡ صَٰعِقَةُ ٱلۡعَذَابِ ٱلۡهُونِ بِمَا كَانُواْ يَكۡسِبُونَ ١٧
ಸಮೂದ್ ಗೋತ್ರಕ್ಕೆ ನಾವು ನೇರ ಮಾರ್ಗವನ್ನು ತೋರಿಸಿಕೊಟ್ಟೆವು. ಆದರೆ ಅವರು ಸನ್ಮಾರ್ಗಕ್ಕಿಂತ ಅಂಧತೆಯನ್ನು ಮೆಚ್ಚಿಕೊಂಡರು. ಕೊನೆಗೆ ಅವರ ದುಷ್ಕರ್ಮಗಳ ಫಲವಾಗಿ ಅವರಿಗೆ ಅಪಮಾನಕರವಾದ ಘೋರ ಶಿಕ್ಷೆಯೊಂದು ಬಾಧಿಸಿತು.