Kannada Translation

Ayah by Ayah

Tags

Download Links

Kannada Translation translation for Surah Fussilat — Ayah 53

41:53
سَنُرِيهِمۡ ءَايَٰتِنَا فِي ٱلۡأٓفَاقِ وَفِيٓ أَنفُسِهِمۡ حَتَّىٰ يَتَبَيَّنَ لَهُمۡ أَنَّهُ ٱلۡحَقُّۗ أَوَلَمۡ يَكۡفِ بِرَبِّكَ أَنَّهُۥ عَلَىٰ كُلِّ شَيۡءٖ شَهِيدٌ ٥٣
ಈ ಖುರ್‍ಆನ್ ನಿಜವಾಗಿಯೂ ಸತ್ಯವಾಗಿದೆಯೆಂಬುದು ಇವರಿಗೆ ವ್ಯಕ್ತವಾಗುವ ತನಕ, ದಿಗಂತಗಳಲ್ಲೂ, ಅವರೊಳಗೂ ನಮ್ಮ ದೃಷ್ಟಾಂತಗಳನ್ನು ಅವರಿಗೆ ನಾವು ತೋರಿಸಿ ಕೊಡುವೆವು. ನಿಮ್ಮ ಪ್ರಭು ಸಕಲ ವಿಷಯಗಳಿಗೂ ಸಾಕ್ಷಿ ಎಂಬುದು ನಿಮಗೆ ಸಾಲದೇ?