Kannada Translation

Ayah by Ayah

Tags

Download Links

Kannada Translation translation for Surah Ad-Dukhan — Ayah 58

44:58
فَإِنَّمَا يَسَّرۡنَٰهُ بِلِسَانِكَ لَعَلَّهُمۡ يَتَذَكَّرُونَ ٥٨
(ದೂತರೇ,) ಅವರು ಯೋಚಿಸಿ ಗ್ರಹಿಸಲೆಂದು ನಾವು ಇದನ್ನು (ಖುರ್‍ಆನನ್ನು) ತಮ್ಮ ಭಾಷೆಯಲ್ಲಿ ಸರಳಗೊಳಿಸಿದ್ದೇವೆ.