Kannada Translation

Ayah by Ayah

Tags

Download Links

Kannada Translation translation for Surah Al-Ahqaf — Ayah 21

46:21
۞ وَٱذۡكُرۡ أَخَا عَادٍ إِذۡ أَنذَرَ قَوۡمَهُۥ بِٱلۡأَحۡقَافِ وَقَدۡ خَلَتِ ٱلنُّذُرُ مِنۢ بَيۡنِ يَدَيۡهِ وَمِنۡ خَلۡفِهِۦٓ أَلَّا تَعۡبُدُوٓاْ إِلَّا ٱللَّهَ إِنِّيٓ أَخَافُ عَلَيۡكُمۡ عَذَابَ يَوۡمٍ عَظِيمٖ ٢١
`ಆದ್’ರ ಸಹೋದರನನ್ನು (ಹೂದ್‍ರನ್ನು) ಸ್ಮರಿಸಿರಿ. ಅವರು `ಅಹ್‍ಖಾಫ್’ನಲ್ಲಿರುವ ತಮ್ಮ ಜನಾಂಗಕ್ಕೆ; ‘ಅಲ್ಲಾಹನ ಹೊರತು ಯಾರನ್ನೂ ಆರಾಧಿಸಬೇಡಿರಿ, ನನಗೆ ನಿಮ್ಮ ವಿಷಯದಲ್ಲಿ ಒಂದು ಭಯಾನಕ ದಿನದ ಯಾತನೆಯ ಭಯ ವಿದೆ’ ಎಂಬ ಎಚ್ಚರಿಕೆ ಕೊಟ್ಟ ಸಂದರ್ಭ. ಇಂತಹ ಎಚ್ಚರಿಕೆ ನೀಡುವವರು ಅವರಿಗಿಂತ ಮುಂಚೆ ಯೂ ಅವರ ನಂತರವೂ ಆಗಿ ಹೋಗಿದ್ದಾರೆ.