Kannada Translation

Ayah by Ayah

Tags

Download Links

Kannada Translation translation for Surah Muhammad — Ayah 7

47:7
يَٰٓأَيُّهَا ٱلَّذِينَ ءَامَنُوٓاْ إِن تَنصُرُواْ ٱللَّهَ يَنصُرۡكُمۡ وَيُثَبِّتۡ أَقۡدَامَكُمۡ ٧
ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ,1 ಅವನು ನಿಮಗೆ ಸಹಾಯ ಮಾಡುವನು ಮತ್ತು ನಿಮ್ಮ ಪಾದಗಳನ್ನು ಸ್ಥಿರಗೊಳಿಸುವನು.
Footnotes
  • [1] ಅಲ್ಲಾಹನಿಗೆ ಸಹಾಯ ಮಾಡುವುದು ಅಂದರೆ ಅವನ ಧರ್ಮದ ಉನ್ನತಿಗಾಗಿ ಪ್ರಯತ್ನಪಡುವುದು ಎಂದರ್ಥ.