Kannada Translation

Ayah by Ayah

Tags

Download Links

Kannada Translation translation for Surah Qaf — Ayah 45

50:45
نَّحۡنُ أَعۡلَمُ بِمَا يَقُولُونَۖ وَمَآ أَنتَ عَلَيۡهِم بِجَبَّارٖۖ فَذَكِّرۡ بِٱلۡقُرۡءَانِ مَن يَخَافُ وَعِيدِ ٤٥
(ಸಂದೇಶವಾಹಕರೇ,) ಅವರು ಹೇಳುವುದರ ಕುರಿತು ನಾವು ಚೆನ್ನಾಗಿ ಬಲ್ಲೆವು. ತಮಗೆ ಅವರ ನ್ನು ಬಲಾತ್ಕರಿಸುವ ಅಧಿಕಾರವಿಲ್ಲ. ಆದುದರಿಂದ ನನ್ನ ಎಚ್ಚರಿಕೆಯ ಭಯವಿರುವವರಿಗೆ ಈ ಖುರ್‍ಆನಿನ ಮೂಲಕ ನೀವು ಉಪದೇಶ ನೀಡಿರಿ.