Kannada Translation

Ayah by Ayah

Tags

Download Links

Kannada Translation translation for Surah Al-Hashr — Ayah 18

59:18
يَٰٓأَيُّهَا ٱلَّذِينَ ءَامَنُواْ ٱتَّقُواْ ٱللَّهَ وَلۡتَنظُرۡ نَفۡسٞ مَّا قَدَّمَتۡ لِغَدٖۖ وَٱتَّقُواْ ٱللَّهَۚ إِنَّ ٱللَّهَ خَبِيرُۢ بِمَا تَعۡمَلُونَ ١٨
ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಿರಿ. ಪ್ರತಿಯೊಬ್ಬನೂ ತಾನು ನಾಳೆಗಾಗಿ ಏನನ್ನು ಸಿದ್ಧ ಪಡಿಸಿಟ್ಟಿರುವೆನೆಂಬುದನ್ನು ನೋಡಿಕೊಳ್ಳಲಿ1. ನೀವು ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿ ಯೂ ನೀವು ಮಾಡುತ್ತಿರುವ ಸಕಲ ಕರ್ಮಗಳ ಕುರಿತು ಅಲ್ಲಾಹನು ಸೂಕ್ಷ್ಮ ಜ್ಞಾನಿಯಾಗಿರುತ್ತಾನೆ.
Footnotes
  • [1] ಅನಶ್ವರವಾದ ಪರಲೋಕವೆಂಬ `ನಾಳೆ'ಗಾಗಿ ಏನೆಲ್ಲ ಸಿದ್ಧಪಡಿಸಿಟ್ಟಿರುತ್ತೇನೆ ಎಂದು ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಬೇಕು. ಇದು ಸುಕೃತಗಳ ಹೆಚ್ಚಳ ಹಾಗೂ ದುಷ್ಕøತ್ಯಗಳ ವಜ್ರ್ಯಕ್ಕೆ ಸಹಕಾರಿ.