Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Kawthar — Ayah 3

108:3
إِنَّ شَانِئَكَ هُوَ ٱلۡأَبۡتَرُ ٣
ನಿಶ್ಚಯವಾಗಿಯೂ ನಿಮ್ಮ ವೈರಿಯೇ ವಾರಸುದಾರನಿಲ್ಲದವನು.1
Footnotes
  • [1] ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗಂಡು ಮಕ್ಕಳೆಲ್ಲರೂ ಚಿಕ್ಕಂದಿನಲ್ಲೇ ಅಸುನೀಗಿದ್ದರು. ಆದ್ದರಿಂದ ಅವರನ್ನು ತಮಾಷೆ ಮಾಡುತ್ತಾ ವೈರಿಗಳು ಅಬ್ತರ್ (ವಾರಸುದಾರನಿಲ್ಲದವನು, ವಂಶವಿಲ್ಲದವನು) ಎಂದು ಕರೆಯುತ್ತಿದ್ದರು. ಅಲ್ಲಾಹು ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಮಾಧಾನಪಡಿಸುತ್ತಾ ಈ ವಚನವನ್ನು ಅವತೀರ್ಣಗೊಳಿಸಿದನು.