Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Masad — Ayah 4

111:4
وَٱمۡرَأَتُهُۥ حَمَّالَةَ ٱلۡحَطَبِ ٤
ಸೌದೆ ಹೊರುವವಳಾದ ಅವನ ಹೆಂಡತಿಯು ಕೂಡ (ಅವನೊಡನೆ ಪ್ರವೇಶಿಸುವಳು).1
Footnotes
  • [1] ಅಬೂಲಹಬನ ಹೆಂಡತಿ ಉಮ್ಮು ಜಮೀಲ್ ಇಸ್ಲಾಮನ್ನು ದ್ವೇಷಿಸುವುದರಲ್ಲಿ ಗಂಡನಿಗೆ ಯಾವುದೇ ವಿಧದಲ್ಲೂ ಕಡಿಮೆಯಿರಲಿಲ್ಲ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡೆಯುವ ದಾರಿಯಲ್ಲಿ ಆಕೆ ಕಸ-ಕಡ್ಡಿಗಳನ್ನು ಮತ್ತು ಮುಳ್ಳುಗಳನ್ನು ಎಸೆಯುತ್ತಿದ್ದಳು. ನರಕದಲ್ಲಿ ಗಂಡ ಉರಿಯುವಾಗ ಈಕೆ ಆ ಬೆಂಕಿಗೆ ಸೌದೆಗಳನ್ನು ತಂದು ಸುರಿದು ಬೆಂಕಿ ಇನ್ನಷ್ಟು ಜ್ವಾಲೆಗಳೊಂದಿಗೆ ಉರಿಯುವಂತೆ ಮಾಡುತ್ತಾಳೆ ಎಂದು ಕೆಲವರು ಇದನ್ನು ವ್ಯಾಖ್ಯಾನಿಸಿದ್ದಾರೆ.