Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Qasas — Ayah 12

28:12
۞ وَحَرَّمۡنَا عَلَيۡهِ ٱلۡمَرَاضِعَ مِن قَبۡلُ فَقَالَتۡ هَلۡ أَدُلُّكُمۡ عَلَىٰٓ أَهۡلِ بَيۡتٖ يَكۡفُلُونَهُۥ لَكُمۡ وَهُمۡ لَهُۥ نَٰصِحُونَ ١٢
ಇದಕ್ಕೆ ಮೊದಲೇ ನಾವು ದಾದಿಯರ ಮೊಲೆಹಾಲು ಕುಡಿಯದಂತೆ ಮೂಸಾರನ್ನು ತಡೆದಿದ್ದೆವು.1 ಅವಳು (ಸಹೋದರಿ) ಹೇಳಿದಳು: “ನಿಮ್ಮ ಪರವಾಗಿ ಈ ಮಗುವನ್ನು ಸಾಕುವ ಮತ್ತು ಈ ಮಗುವಿನ ಹಿತಚಿಂತನೆ ಮಾಡುವ ಒಂದು ಮನೆಯವರ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?”
Footnotes
  • [1] ಅರಮನೆಯಲ್ಲಿ ಮೂಸಾ (ಅವರ ಮೇಲೆ ಶಾಂತಿಯಿರಲಿ) ಯಾವುದೇ ದಾದಿಯರ ಮೊಲೆಹಾಲು ಕುಡಿಯುತ್ತಿರಲಿಲ್ಲ.