Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Qasas — Ayah 23

28:23
وَلَمَّا وَرَدَ مَآءَ مَدۡيَنَ وَجَدَ عَلَيۡهِ أُمَّةٗ مِّنَ ٱلنَّاسِ يَسۡقُونَ وَوَجَدَ مِن دُونِهِمُ ٱمۡرَأَتَيۡنِ تَذُودَانِۖ قَالَ مَا خَطۡبُكُمَاۖ قَالَتَا لَا نَسۡقِي حَتَّىٰ يُصۡدِرَ ٱلرِّعَآءُۖ وَأَبُونَا شَيۡخٞ كَبِيرٞ ٢٣
ಅವರು ಮದ್ಯನ್ ದೇಶದ ಜಲಾಶಯದ ಬಳಿಗೆ ತಲುಪಿದಾಗ, ಅಲ್ಲಿ ತಮ್ಮ ಕುರಿಮಂದೆಗೆ ನೀರುಣಿಸುತ್ತಿರುವ ಜನರ ಗುಂಪನ್ನು ಕಂಡರು. ಅಲ್ಲಿ ಇಬ್ಬರು ಯುವತಿಯರು (ತಮ್ಮ ಕುರಿಮಂದೆಯನ್ನು) ತಡೆದು ನಿಂತಿರುವುದನ್ನೂ ಕಂಡರು. ಅವರು ಕೇಳಿದರು: “ನೀವೇನು ಮಾಡುತ್ತಿದ್ದೀರಿ?” ಆ ಯುವತಿಯರು ಉತ್ತರಿಸಿದರು: “ಈ ಕುರಿಗಾಹಿಗಳು ಇಲ್ಲಿಂದ ಹೊರಟು ಹೋಗುವ ತನಕ ನಮಗೆ ನೀರುಣಿಸಲು ಆಗುವುದಿಲ್ಲ. ನಮ್ಮ ತಂದೆ ವಯೋವೃದ್ಧರಾಗಿದ್ದಾರೆ.”1
Footnotes
  • [1] ಆ ಯುವತಿಯವರು ಪ್ರವಾದಿ ಶುಐಬ್ (ಅವರ ಮೇಲೆ ಶಾಂತಿಯಿರಲಿ) ರವರ ಇಬ್ಬರು ಹೆಣ್ಣುಮಕ್ಕಳಾಗಿದ್ದರು. ಗಂಡಸರೊಂದಿಗೆ ಬೆರೆಯದಿರಲು ಅವರು ಗಂಡಸರು ನೀರುಣಿಸಿ ಹೊರಟುಹೋಗುವ ತನಕ ಅಲ್ಲಿ ಕಾಯುತ್ತಿದ್ದರು.