Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-'Ankabut — Ayah 26

29:26
۞ فَـَٔامَنَ لَهُۥ لُوطٞۘ وَقَالَ إِنِّي مُهَاجِرٌ إِلَىٰ رَبِّيٓۖ إِنَّهُۥ هُوَ ٱلۡعَزِيزُ ٱلۡحَكِيمُ ٢٦
ಆಗ ಲೂತ್ ಅವರಲ್ಲಿ ವಿಶ್ವಾಸವಿಟ್ಟರು. ಇಬ್ರಾಹೀಮ್ ಹೇಳಿದರು: “ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ವಲಸೆ (ಹಿಜ್ರ) ಮಾಡುತ್ತೇನೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.”1
Footnotes
  • [1] ಲೂತ್ (ಅವರ ಮೇಲೆ ಶಾಂತಿಯಿರಲಿ) ಪ್ರವಾದಿ ಇಬ್ರಾಹೀಂ (ಅವರ ಮೇಲೆ ಶಾಂತಿಯಿರಲಿ) ರವರ ಸಹೋದರನ ಮಗ. ಇವರು ಇರಾಕಿನಲ್ಲಿ ವಾಸವಾಗಿದ್ದರು. ನಂತರ ಅವರು ಪ್ಯಾಲಸ್ತೀನ್‌ಗೆ ವಲಸೆ ಮಾಡಿದರು. ಲೂತ್ ಸದೂಮ್ ನಲ್ಲಿ ನೆಲೆಸಿದರು.