Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-'Ankabut — Ayah 67

29:67
أَوَلَمۡ يَرَوۡاْ أَنَّا جَعَلۡنَا حَرَمًا ءَامِنٗا وَيُتَخَطَّفُ ٱلنَّاسُ مِنۡ حَوۡلِهِمۡۚ أَفَبِٱلۡبَٰطِلِ يُؤۡمِنُونَ وَبِنِعۡمَةِ ٱللَّهِ يَكۡفُرُونَ ٦٧
ನಾವು ನಿರ್ಭಯವಾದ ಒಂದು ಪವಿತ್ರ ಸ್ಥಳವನ್ನು (ಹರಂ) ನಿರ್ಮಿಸಿದ್ದನ್ನು ಅವರು ನೋಡಿಲ್ಲವೇ? ಅವರ ಸುತ್ತುಮುತ್ತಲಿಂದ ಜನರನ್ನು ಅಪಹರಿಸಲಾಗುತ್ತಿದೆ.1 ಆದರೂ ಅವರು ಮಿಥ್ಯದಲ್ಲಿ ವಿಶ್ವಾಸವಿಟ್ಟು ಅಲ್ಲಾಹನ ಅನುಗ್ರಹವನ್ನು ನಿಷೇಧಿಸುತ್ತಿದ್ದಾರೆಯೇ?
Footnotes
  • [1] ಮಕ್ಕಾದ ಪವಿತ್ರ ಕಅಬಾ ಮತ್ತು ಅದರ ಪರಿಸರವನ್ನು ಇಸ್ಲಾಮೀಪೂರ್ವ ಕಾಲದಿಂದಲೇ ಜನರು ಪವಿತ್ರವೆಂದು ಪರಿಗಣಿಸಿದ್ದರು. ಅಲ್ಲಿ ಕೊಲೆ, ದರೋಡೆ, ಯುದ್ಧ, ಶತ್ರುಗಳ ದಾಳಿ ನಡೆಯುತ್ತಿರಲಿಲ್ಲ. ಆದರೆ ಮಕ್ಕಾದ ಸುತ್ತಮುತ್ತಲಿನ ಪರಿಸರ ಇದಕ್ಕೆ ತದ್ವಿರುದ್ಧವಾಗಿತ್ತು.