Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ar-Rum — Ayah 4

30:4
فِي بِضۡعِ سِنِينَۗ لِلَّهِ ٱلۡأَمۡرُ مِن قَبۡلُ وَمِنۢ بَعۡدُۚ وَيَوۡمَئِذٖ يَفۡرَحُ ٱلۡمُؤۡمِنُونَ ٤
ಕೆಲವೇ ವರ್ಷಗಳಲ್ಲಿ.1 ಅದರ ಮುಂದಿನ ಮತ್ತು ಹಿಂದಿನ ಸಂಗತಿಗಳ ನಿಯಂತ್ರಣವು ಅಲ್ಲಾಹನ ಕೈಯಲ್ಲಿದೆ. ಅಂದು ಸತ್ಯವಿಶ್ವಾಸಿಗಳು ಸಂಭ್ರಮಿಸುವರು.
Footnotes
  • [1] ಅಂದರೆ ಮೂರರಿಂದ ಒಂಬತ್ತು ವರ್ಷಗಳೊಳಗೆ. ಕುರ್‌ಆನ್‌ನ ಈ ಭವಿಷ್ಯ ನುಡಿ ಸತ್ಯವಾಯಿತು. ಏಳು ವರ್ಷಗಳಲ್ಲಿ ರೋಮನ್ನರು ಪರ್ಶಿಯನ್ನರನ್ನು ಸೋಲಿಸಿ ತಮ್ಮ ಪ್ರದೇಶಗಳನ್ನು ಮರಳಿ ವಶಪಡಿಸಿದರು.