Muhammad Hamza Battur

Ayah by Ayah

Tags

Download Links

Muhammad Hamza Battur translation for Surah Luqman — Ayah 12

31:12
وَلَقَدۡ ءَاتَيۡنَا لُقۡمَٰنَ ٱلۡحِكۡمَةَ أَنِ ٱشۡكُرۡ لِلَّهِۚ وَمَن يَشۡكُرۡ فَإِنَّمَا يَشۡكُرُ لِنَفۡسِهِۦۖ وَمَن كَفَرَ فَإِنَّ ٱللَّهَ غَنِيٌّ حَمِيدٞ ١٢
ನಾವು ಲುಕ್ಮಾನರಿಗೆ1 ವಿವೇಕವನ್ನು ದಯಪಾಲಿಸಿದೆವು. ನೀವು ಅಲ್ಲಾಹನಿಗೆ ಕೃತಜ್ಞರಾಗಿರಿ ಎಂದು. ಯಾರು ಅಲ್ಲಾಹನಿಗೆ ಕೃತಜ್ಞನಾಗುತ್ತಾನೋ ಅವನು ಕೃತಜ್ಞನಾಗುವುದು ಅವನ ಒಳಿತಿಗೇ ಆಗಿದೆ. ಯಾರಾದರೂ ಕೃತಘ್ನರಾಗುವುದಾದರೆ—ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
Footnotes
  • [1] ಲುಕ್ಮಾನ್ ಮಹಾಪುರುಷರು ಮತ್ತು ನೀತಿವಂತ ದಾಸರಾಗಿದ್ದರು. ಅಲ್ಲಾಹು ಅವರಿಗೆ ಅಪಾರ ವಿವೇಕ ಮತ್ತು ಬುದ್ಧಿಶಕ್ತಿಯನ್ನು ನೀಡಿ ಆಶೀರ್ವದಿಸಿದ್ದನು.