Muhammad Hamza Battur

Ayah by Ayah

Tags

Download Links

Muhammad Hamza Battur translation for Surah Luqman — Ayah 28

31:28
مَّا خَلۡقُكُمۡ وَلَا بَعۡثُكُمۡ إِلَّا كَنَفۡسٖ وَٰحِدَةٍۚ إِنَّ ٱللَّهَ سَمِيعُۢ بَصِيرٌ ٢٨
ನಿಮ್ಮನ್ನು ಸೃಷ್ಟಿಸುವುದು ಮತ್ತು ನಿಮಗೆ ಪುನಃ ಜೀವ ನೀಡಿ ಎಬ್ಬಿಸುವುದು ಕೇವಲ ಒಬ್ಬ ವ್ಯಕ್ತಿಗೆ ಸಮಾನವಾಗಿದೆ.1 ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
Footnotes
  • [1] ಅಂದರೆ ಸಹಸ್ರಕೋಟಿ ಮಾನವರನ್ನು ಸೃಷ್ಟಿಸಿ, ಅವರನ್ನು ಮೃತಪಡಿಸಿ, ನಂತರ ಪುನರುತ್ಥಾನ ದಿನದಂದು ಅವರಿಗೆ ಪುನಃ ಜೀವ ನೀಡಿ ಎಬ್ಬಿಸುವುದು ಅಲ್ಲಾಹನಿಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಸೃಷ್ಟಿಸಿ, ಅವನನ್ನು ಮೃತಪಡಿಸಿ, ಅವನಿಗೆ ಪುನಃ ಜೀವ ನೀಡುವುದಕ್ಕೆ ಸಮಾನವಾಗಿದೆ.