ನಾವು ಮೂಸಾರಿಗೆ ಗ್ರಂಥವನ್ನು ನೀಡಿದ್ದೇವೆ. ಆದ್ದರಿಂದ ಅವರನ್ನು ಭೇಟಿಯಾಗುವ ವಿಷಯದಲ್ಲಿ ನಿಮಗೆ ಸಂಶಯವುಂಟಾಗದಿರಲಿ.1 ನಾವು ಅದನ್ನು (ಗ್ರಂಥವನ್ನು) ಇಸ್ರಾಯೇಲ್ ಮಕ್ಕಳಿಗೆ ಮಾರ್ಗದರ್ಶಿಯಾಗಿ ಮಾಡಿದೆವು.
Footnotes
[1]
ಆಕಾಶಯಾನ (ಮಿಅರಾಜ್) ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಪ್ರವಾದಿ ಮೂಸಾರನ್ನು ಭೇಟಿಯಾಗಿದ್ದರು.