Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Ahzab — Ayah 13

33:13
وَإِذۡ قَالَت طَّآئِفَةٞ مِّنۡهُمۡ يَٰٓأَهۡلَ يَثۡرِبَ لَا مُقَامَ لَكُمۡ فَٱرۡجِعُواْۚ وَيَسۡتَـٔۡذِنُ فَرِيقٞ مِّنۡهُمُ ٱلنَّبِيَّ يَقُولُونَ إِنَّ بُيُوتَنَا عَوۡرَةٞ وَمَا هِيَ بِعَوۡرَةٍۖ إِن يُرِيدُونَ إِلَّا فِرَارٗا ١٣
ಅವರಲ್ಲಿ (ಕಪಟವಿಶ್ವಾಸಿಗಳಲ್ಲಿ) ಒಂದು ಗುಂಪು ಜನರು ಹೇಳಿದ ಸಂದರ್ಭ: “ಯಸ್ರಿಬಿನ1 ಜನರೇ! ನಿಮಗೆ ಇಲ್ಲಿ ಯಾವುದೇ ಸ್ಥಾನವಿಲ್ಲ. ಇಲ್ಲಿಂದ ಮರಳಿ ಹೋಗಿ.” ಅವರಲ್ಲಿ ಇನ್ನೊಂದು ಗುಂಪು ಪ್ರವಾದಿಯ ಬಳಿಗೆ ಬಂದು (ಯುದ್ಧರಂಗದಿಂದ ಪಲಾಯನ ಮಾಡಲು) ಅನುಮತಿ ಕೇಳುತ್ತಾ ಹೇಳಿದರು: “ನಮ್ಮ ಮನೆಗಳು ಭದ್ರವಾಗಿಲ್ಲ.” ವಾಸ್ತವದಲ್ಲಿ ಅವರ ಮನೆಗಳು ಭದ್ರವಾಗಿದ್ದವು. ಅವರು ಪಲಾಯನ ಮಾಡಲು ಮಾತ್ರ ಬಯಸುತ್ತಿದ್ದರು.
Footnotes
  • [1] ಯಸ್ರಿಬ್ ಮದೀನದ ಹಿಂದಿನ ಹೆಸರು.