Muhammad Hamza Battur

Ayah by Ayah

Tags

Download Links

Muhammad Hamza Battur translation for Surah Saba — Ayah 15

34:15
لَقَدۡ كَانَ لِسَبَإٖ فِي مَسۡكَنِهِمۡ ءَايَةٞۖ جَنَّتَانِ عَن يَمِينٖ وَشِمَالٖۖ كُلُواْ مِن رِّزۡقِ رَبِّكُمۡ وَٱشۡكُرُواْ لَهُۥۚ بَلۡدَةٞ طَيِّبَةٞ وَرَبٌّ غَفُورٞ ١٥
ನಿಶ್ಚಯವಾಗಿಯೂ ಸಬಾ ದೇಶದವರಿಗೆ1 ಅವರ ವಾಸ್ತವ್ಯದಲ್ಲೇ ಒಂದು ದೃಷ್ಟಾಂತವಿತ್ತು. ಬಲಭಾಗದಲ್ಲಿ ಮತ್ತು ಎಡಭಾಗದಲ್ಲಿರುವ ಎರಡು ತೋಟಗಳು. “ನಿಮ್ಮ ಪರಿಪಾಲಕನು (ಅಲ್ಲಾಹು) ದಯಪಾಲಿಸಿದ ಆಹಾರವನ್ನು ತಿನ್ನಿರಿ ಮತ್ತು ಅವನಿಗೆ ಕೃತಜ್ಞರಾಗಿರಿ. ಉತ್ತಮ ದೇಶ ಮತ್ತು ಕ್ಷಮಿಸುವ ಪರಿಪಾಲಕ!”
Footnotes
  • [1] ಪ್ರಾಚೀನ ಸಬಾ ಸಾಮ್ರಾಜ್ಯ ಎಂದರೆ ಇಂದಿನ ಯಮನ್ ದೇಶ.