Muhammad Hamza Battur

Ayah by Ayah

Tags

Download Links

Muhammad Hamza Battur translation for Surah Saba — Ayah 16

34:16
فَأَعۡرَضُواْ فَأَرۡسَلۡنَا عَلَيۡهِمۡ سَيۡلَ ٱلۡعَرِمِ وَبَدَّلۡنَٰهُم بِجَنَّتَيۡهِمۡ جَنَّتَيۡنِ ذَوَاتَيۡ أُكُلٍ خَمۡطٖ وَأَثۡلٖ وَشَيۡءٖ مِّن سِدۡرٖ قَلِيلٖ ١٦
ಆದರೆ ಅವರು ನಿರ್ಲಕ್ಷಿಸಿದರು. ಆಗ ನಾವು ಅವರ ಕಡೆಗೆ ಪ್ರಬಲ ಪ್ರವಾಹವನ್ನು ಕಳುಹಿಸಿದೆವು. (ಆ ಪ್ರವಾಹದ ಮೂಲಕ) ಅವರ ಆ ಎರಡು (ಹಸಿರು) ತೋಟಗಳಿಗೆ ಬದಲಿಯಾಗಿ ಕಹಿ ಹಣ್ಣುಗಳು, ಪಕ್ಕೆ ಮರಗಳು ಮತ್ತು ಕೆಲವು ಬೋರೆ ಮರಗಳನ್ನು ಹೊಂದಿದ ಎರಡು ತೋಟಗಳನ್ನು ನೀಡಿದೆವು.1
Footnotes
  • [1] ಅವರು ಬೆಟ್ಟದಿಂದ ಹರಿದು ಬರುವ ನೀರನ್ನು ತಡೆಗಟ್ಟಿ ಕೃಷಿಗೆ ಉಪಯೋಗಿಸಲು ಅಣೆಕಟ್ಟು ನಿರ್ಮಿಸಿದ್ದರು. ಬೆಟ್ಟದಿಂದ ಉಕ್ಕಿ ಬಂದ ಪ್ರವಾಹದಿಂದ ಈ ಅಣೆಕಟ್ಟು ಒಡೆದು ಅವರ ಹೊಲ ಬೆಳೆಗಳೆಲ್ಲವೂ ನಾಶವಾದವು. ನಂತರ ಅಲ್ಲಿ ಕಹಿ ಹಣ್ಣುಗಳು, ಪಕ್ಕೆ ಮರಗಳು ಮತ್ತು ಬೋರೆ ಮರಗಳ ಹೊರತು ಬೇರೇನೂ ಬೆಳೆಯಲಿಲ್ಲ.