Muhammad Hamza Battur

Ayah by Ayah

Tags

Download Links

Muhammad Hamza Battur translation for Surah Saba — Ayah 52

34:52
وَقَالُوٓاْ ءَامَنَّا بِهِۦ وَأَنَّىٰ لَهُمُ ٱلتَّنَاوُشُ مِن مَّكَانِۭ بَعِيدٖ ٥٢
ಆಗ ಅವರು ಹೇಳುವರು: “ನಾವು ಈ ಕುರ್‌ಆನಿನಲ್ಲಿ ವಿಶ್ವಾಸವಿಟ್ಟಿದ್ದೇವೆ.” ಆದರೆ ವಿದೂರ ಸ್ಥಳದಿಂದ (ಆ ವಿಶ್ವಾಸವನ್ನು) ಹಿಡಿದುಕೊಳ್ಳಲು ಅವರಿಗೆ ಹೇಗೆ ತಾನೇ ಸಾಧ್ಯ?1
Footnotes
  • [1] ಅಂದರೆ ಪರಲೋಕದ ತಲುಪಿದ ನಂತರ ಅವರು ವಿಶ್ವಾಸವಿಡಲು ಹೇಗೆ ಸಾಧ್ಯ? ಇಹಲೋಕದಲ್ಲಿರುವಾಗ ಅವರು ಸತ್ಯನಿಷೇಧಿಗಳಾಗಿದ್ದರು. ಕೈಗೆಟುಕದಷ್ಟು ವಿದೂರದಲ್ಲಿರುವ ಒಂದು ವಸ್ತುವನ್ನು ಹೇಗೆ ಹಿಡಿದುಕೊಳ್ಳಲು ಸಾಧ್ಯವಿಲ್ಲವೋ ಹಾಗೆಯೇ ಪರಲೋಕಕ್ಕೆ ತಲುಪಿದ ನಂತರ ವಿಶ್ವಾಸವಿಟ್ಟು ಏನೂ ಪ್ರಯೋಜನವಿಲ್ಲ.