Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ya-Sin — Ayah 27

36:27
بِمَا غَفَرَ لِي رَبِّي وَجَعَلَنِي مِنَ ٱلۡمُكۡرَمِينَ ٢٧
ಅಂದರೆ, ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ಕ್ಷಮಿಸಿದ್ದಾನೆ ಮತ್ತು ನನ್ನನ್ನು ಗಣ್ಯರಲ್ಲಿ ಸೇರಿಸಿದ್ದಾನೆಂದು.”1
Footnotes
  • [1] ಆ ಊರಿನ ಸತ್ಯನಿಷೇಧಿ ಜನರು ಆ ವ್ಯಕ್ತಿಯನ್ನು ಕೊಂದರು. ಮರಣದ ನಂತರವೂ ಆ ವ್ಯಕ್ತಿ ತನ್ನ ಜನರ ಹಿತಚಿಂತಕರಾಗಿದ್ದರೆಂದು ಅವರ ಈ ಮಾತುಗಳಿಂದ ಅರ್ಥಮಾಡಿಕೊಳ್ಳಬಹುದು.