Muhammad Hamza Battur

Ayah by Ayah

Tags

Download Links

A translation of every ayah of the Quran in Kannada.

Muhammad Hamza Battur translation for Surah Ya-Sin — Ayah 47

36:47
وَإِذَا قِيلَ لَهُمۡ أَنفِقُواْ مِمَّا رَزَقَكُمُ ٱللَّهُ قَالَ ٱلَّذِينَ كَفَرُواْ لِلَّذِينَ ءَامَنُوٓاْ أَنُطۡعِمُ مَن لَّوۡ يَشَآءُ ٱللَّهُ أَطۡعَمَهُۥٓ إِنۡ أَنتُمۡ إِلَّا فِي ضَلَٰلٖ مُّبِينٖ ٤٧
“ಅಲ್ಲಾಹು ನಿಮಗೆ ಒದಗಿಸಿದ ಸಂಪತ್ತಿನಿಂದ ಖರ್ಚು ಮಾಡಿರಿ”1 ಎಂದು ಅವರೊಡನೆ ಹೇಳಲಾದರೆ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಅಲ್ಲಾಹು ಇಚ್ಛಿಸಿದರೆ ಅವನೇ ಆಹಾರ ನೀಡಬಹುದಾದ ಈ ಜನರಿಗೆ ನಾವೇಕೆ ಆಹಾರ ನೀಡಬೇಕು? ನಿಜಕ್ಕೂ ನೀವು ಸ್ಪಷ್ಟ ದುರ್ಮಾರ್ಗದಲ್ಲಿದ್ದೀರಿ.”2
Footnotes
  • [1] ಅಂದರೆ ಬಡವರು, ನಿರ್ಗತಿಕರು ಮುಂತಾದವರಿಗೆ ದಾನ ಮಾಡಿರಿ.
  • [2] ಅವರು ಬಡವರಾಗಿರಬೇಕು ಎಂಬುದು ಅಲ್ಲಾಹನ ನಿರ್ಧಾರವಾಗಿದೆ. ಅವನು ಇಚ್ಛಿಸುತ್ತಿದ್ದರೆ ಅವರನ್ನು ಶ್ರೀಮಂತರನ್ನಾಗಿ ಮಾಡುತ್ತಿದ್ದನು. ನಾವು ಅವರಿಗೆ ದಾನ ಮಾಡಬೇಕೆಂದು ಹೇಳುವುದು ಅಲ್ಲಾಹನ ನಿರ್ಧಾರಕ್ಕೆ ವಿರುದ್ಧವಾಗುತ್ತದೆ. ಇದು ಸ್ಪಷ್ಟ ದುರ್ಮಾರ್ಗವಾಗಿದೆ ಎಂದು ಅವರು ಹೇಳುತ್ತಿದ್ದರು.