Muhammad Hamza Battur

Ayah by Ayah

Tags

Download Links

A translation of every ayah of the Quran in Kannada.

Muhammad Hamza Battur translation for Surah Ya-Sin — Ayah 56

36:56
هُمۡ وَأَزۡوَٰجُهُمۡ فِي ظِلَٰلٍ عَلَى ٱلۡأَرَآئِكِ مُتَّكِـُٔونَ ٥٦
ಅವರು ಮತ್ತು ಅವರ ಮಡದಿಯರು ನೆರಳುಗಳಲ್ಲಿ ಮಂಚಗಳ ಮೇಲೆ ಒರಗಿ ಕುಳಿತಿರುವರು.