Muhammad Hamza Battur

Ayah by Ayah

Tags

Download Links

Muhammad Hamza Battur translation for Surah Sad — Ayah 39

38:39
هَٰذَا عَطَآؤُنَا فَٱمۡنُنۡ أَوۡ أَمۡسِكۡ بِغَيۡرِ حِسَابٖ ٣٩
“ಇದು ನಮ್ಮ ಉಡುಗೊರೆಯಾಗಿದೆ. ನೀವು ಉಪಕಾರ ಮಾಡಿರಿ ಅಥವಾ ತಡೆದುಕೊಳ್ಳಿರಿ. ಯಾವುದೇ ಲೆಕ್ಕ ನೀಡಬೇಕಾಗಿಲ್ಲ.”1
Footnotes
  • [1] ಈ ಮಹಾ ಸಾಮ್ರಾಜ್ಯವು ನಮ್ಮ ಉಡುಗೊರೆಯಾಗಿದೆ. ನೀವು ಬಯಸುವವರಿಗೆ ಇದನ್ನು ನೀಡಬಹುದು. ನೀವು ಬಯಸದವರಿಗೆ ನೀಡದೇ ಇರಬಹುದು. ಈ ಬಗ್ಗೆ ನಾವು ನಿಮ್ಮೊಡನೆ ಯಾವುದೇ ಲೆಕ್ಕ ಕೇಳುವುದಿಲ್ಲ.