Muhammad Hamza Battur

Ayah by Ayah

Tags

Download Links

Muhammad Hamza Battur translation for Surah Sad — Ayah 42

38:42
ٱرۡكُضۡ بِرِجۡلِكَۖ هَٰذَا مُغۡتَسَلُۢ بَارِدٞ وَشَرَابٞ ٤٢
(ನಾವು ಹೇಳಿದೆವು): “ನಿಮ್ಮ ಕಾಲಿನಿಂದ (ನೆಲಕ್ಕೆ) ಬಡಿಯಿರಿ. ಇದು ತಂಪಾದ ಸ್ನಾನದ ನೀರು ಮತ್ತು ಕುಡಿಯುವ ನೀರಾಗಿದೆ.”1
Footnotes
  • [1] ಅಯ್ಯೂಬ್ (ಅವರ ಮೇಲೆ ಶಾಂತಿಯಿರಲಿ) ಕಾಲನ್ನು ನೆಲಕ್ಕೆ ಬಡಿದಾಗ, ಅಲ್ಲಿ ಒಂದು ಚಿಲುಮೆ ಚಿಮ್ಮಿ ಹರಿಯಿತು. ಅವರು ಅದರ ನೀರನ್ನು ಕುಡಿದಾಗ ಅವರ ಆಂತರಿಕ ರೋಗಗಳು ಗುಣವಾದವು ಮತ್ತು ಅದರಲ್ಲಿ ಸ್ನಾನ ಮಾಡಿದಾಗ ಹೊರಗಿನ ರೋಗಗಳು ಗುಣವಾದವು.