Muhammad Hamza Battur

Ayah by Ayah

Tags

Download Links

Muhammad Hamza Battur translation for Surah Sad — Ayah 44

38:44
وَخُذۡ بِيَدِكَ ضِغۡثٗا فَٱضۡرِب بِّهِۦ وَلَا تَحۡنَثۡۗ إِنَّا وَجَدۡنَٰهُ صَابِرٗاۚ نِّعۡمَ ٱلۡعَبۡدُ إِنَّهُۥٓ أَوَّابٞ ٤٤
“ನೀವು ಒಂದು ಹಿಡಿ ಹುಲ್ಲನ್ನು ನಿಮ್ಮ ಕೈಯಲ್ಲಿ ಹಿಡಿದು ಅದರಿಂದ ಬಡಿಯಿರಿ. ನಿಮ್ಮ ಪ್ರತಿಜ್ಞೆಯನ್ನು ಉಲ್ಲಂಘಿಸಬೇಡಿ.”1 ನಿಶ್ಚಯವಾಗಿಯೂ ನಾವು ಅವರನ್ನು ಬಹಳ ಸಹಿಷ್ಣುತೆಯಿರುವ ದಾಸನಾಗಿ ಕಂಡೆವು. ಅತ್ಯುತ್ತಮ ದಾಸ! ಅವರು ಅತ್ಯಧಿಕ ಪಶ್ಚಾತ್ತಾಪಪಡುವವರಾಗಿದ್ದರು.
Footnotes
  • [1] ಅಯ್ಯೂಬ್ (ಅವರ ಮೇಲೆ ಶಾಂತಿಯಿರಲಿ) ರೋಗಿಯಾಗಿದ್ದಾಗ ಯಾವುದೋ ವಿಷಯದಲ್ಲಿ ಪತ್ನಿಯ ಮೇಲೆ ಸಿಟ್ಟಾಗಿ, ನಿನಗೆ ನೂರು ಏಟುಗಳನ್ನು ಬಾರಿಸುತ್ತೇನೆ ಎಂದು ಶಪಥ ಮಾಡಿದ್ದರು. ರೋಗ ಗುಣವಾದ ನಂತರ ನೂರು ತೆನೆಗಳಿರುವ ಹುಲ್ಲಿನ ಕಟ್ಟನ್ನು ತೆಗೆದುಕೊಂಡು ಒಂದು ಬಾರಿ ಹೊಡೆಯುವ ಮೂಲಕ ಶಪಥವನ್ನು ಈಡೇರಿಸಲು ಇಲ್ಲಿ ಹೇಳಲಾಗಿದೆ.