Muhammad Hamza Battur

Ayah by Ayah

Tags

Download Links

Muhammad Hamza Battur translation for Surah Sad — Ayah 7

38:7
مَا سَمِعۡنَا بِهَٰذَا فِي ٱلۡمِلَّةِ ٱلۡأٓخِرَةِ إِنۡ هَٰذَآ إِلَّا ٱخۡتِلَٰقٌ ٧
ನಾವು ಕೊನೆಯ ಧರ್ಮದಲ್ಲಿಯೂ1 ಇದರ ಬಗ್ಗೆ ಕೇಳಿಲ್ಲ. ಇದೊಂದು ಸುಳ್ಳು ಸೃಷ್ಟಿಯಲ್ಲದೆ ಇನ್ನೇನೂ ಅಲ್ಲ!”
Footnotes
  • [1] ಕೊನೆಯ ಧರ್ಮ ಎಂದರೆ ಬಹುಶಃ ಅವರದ್ದೇ ಬಹುದೇವಾರಾಧಕ ಧರ್ಮ ಅಥವಾ ಕ್ರೈಸ್ತ ಧರ್ಮವಾಗಿಬಹುದು.