Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ghafir — Ayah 11

40:11
قَالُواْ رَبَّنَآ أَمَتَّنَا ٱثۡنَتَيۡنِ وَأَحۡيَيۡتَنَا ٱثۡنَتَيۡنِ فَٱعۡتَرَفۡنَا بِذُنُوبِنَا فَهَلۡ إِلَىٰ خُرُوجٖ مِّن سَبِيلٖ ١١
ಅವರು ಹೇಳುವರು: “ನಮ್ಮ ಪರಿಪಾಲಕನೇ! ನೀನು ನಮ್ಮನ್ನು ಎರಡು ಬಾರಿ ಸಾವನ್ನಪ್ಪುವಂತೆ ಮಾಡಿದೆ ಮತ್ತು ನಮಗೆ ಎರಡು ಬಾರಿ ಜೀವವನ್ನು ನೀಡಿದೆ.1 ನಾವು ನಮ್ಮ ತಪ್ಪುಗಳನ್ನು ಒಪ್ಪಿಕೊಂಡಿದ್ದೇವೆ. ಆದ್ದರಿಂದ ಹೊರಹೋಗಲು ಯಾವುದಾದರೂ ದಾರಿಯಿದೆಯೇ?”
Footnotes
  • [1] ಮೊದಲನೇ ಸಾವು ಎಂದರೆ ಜನನಕ್ಕೆ ಮುನ್ನ ಇದ್ದಂತಹ ನಿರ್ಜೀವ ಸ್ಥಿತಿ. ಎರಡನೇ ಸಾವು ಮನುಷ್ಯನ ಸ್ವಾಭಾವಿಕ ಮರಣ. ಮೊದಲನೇ ಜೀವನವು ಇಹಲೋಕ ಜೀವನ ಮತ್ತು ಎರಡನೇ ಜೀವನವು ಪರಲೋಕ ಜೀವನ.