Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ghafir — Ayah 46

40:46
ٱلنَّارُ يُعۡرَضُونَ عَلَيۡهَا غُدُوّٗا وَعَشِيّٗاۚ وَيَوۡمَ تَقُومُ ٱلسَّاعَةُ أَدۡخِلُوٓاْ ءَالَ فِرۡعَوۡنَ أَشَدَّ ٱلۡعَذَابِ ٤٦
ನರಕಾಗ್ನಿ! ಬೆಳಿಗ್ಗೆ ಮತ್ತು ಸಂಜೆ ಅವರನ್ನು ಅದರ ಮುಂದೆ ಪ್ರದರ್ಶಿಸಲಾಗುವುದು.1 ಅಂತ್ಯಸಮಯವು ಸಂಭವಿಸುವ ದಿನ “ಫರೋಹನ ಕುಟುಂಬವನ್ನು ಅತಿಕ್ರೂರ ಶಿಕ್ಷೆಗೆ ಹಾಕಿರಿ” (ಎಂದು ಆದೇಶಿಸಲಾಗುವುದು).
Footnotes
  • [1] ಬರ್ಝಕ್ (ಸತ್ತ ನಂತರ ಪುನರುತ್ಥಾನ ದಿನದ ತನಕವಿರುವ ಅವಧಿ) ನಲ್ಲಿ ಇವರಿಗೆ ದಿನನಿತ್ಯ ಬೆಳಗ್ಗೆ ಮತ್ತು ಸಂಜೆ ನರಕವನ್ನು ತೋರಿಸಲಾಗುವುದು. ಸಮಾಧಿಯಲ್ಲಿ ಸತ್ಯನಿಷೇಧಿಗಳನ್ನು ಶಿಕ್ಷಿಸಲಾಗುತ್ತದೆ ಎಂಬುದಕ್ಕೆ ಈ ವಚನವು ಪುರಾವೆಯಾಗಿದೆ.