Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ghafir — Ayah 56

40:56
إِنَّ ٱلَّذِينَ يُجَٰدِلُونَ فِيٓ ءَايَٰتِ ٱللَّهِ بِغَيۡرِ سُلۡطَٰنٍ أَتَىٰهُمۡ إِن فِي صُدُورِهِمۡ إِلَّا كِبۡرٞ مَّا هُم بِبَٰلِغِيهِۚ فَٱسۡتَعِذۡ بِٱللَّهِۖ إِنَّهُۥ هُوَ ٱلسَّمِيعُ ٱلۡبَصِيرُ ٥٦
ನಿಶ್ಚಯವಾಗಿಯೂ ತಮ್ಮ ಬಳಿಗೆ ಬಂದ ಯಾವುದೇ ಸ್ಪಷ್ಟ ಪುರಾವೆಯಿಲ್ಲದೆ ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರು ಯಾರೋ ಅವರ ಹೃದಯಗಳಲ್ಲಿ ಅಹಂಕಾರವಲ್ಲದೆ ಬೇರೇನೂ ಇಲ್ಲ. ಅವರು ಅಲ್ಲಿಗೆ ತಲುಪುವುದೂ ಇಲ್ಲ.1 ಆದ್ದರಿಂದ ನೀವು ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
Footnotes
  • [1] ಅಂದರೆ ಸತ್ಯವು ನಾಶವಾಗಬೇಕು ಮತ್ತು ಅಸತ್ಯವು ರಾರಾಜಿಸಬೇಕೆಂಬ ಅವರ ಉದ್ದೇಶವು ಈಡೇರುವುದಿಲ್ಲ.