Muhammad Hamza Battur

Ayah by Ayah

Tags

Download Links

Muhammad Hamza Battur translation for Surah Fussilat — Ayah 40

41:40
إِنَّ ٱلَّذِينَ يُلۡحِدُونَ فِيٓ ءَايَٰتِنَا لَا يَخۡفَوۡنَ عَلَيۡنَآۗ أَفَمَن يُلۡقَىٰ فِي ٱلنَّارِ خَيۡرٌ أَم مَّن يَأۡتِيٓ ءَامِنٗا يَوۡمَ ٱلۡقِيَٰمَةِۚ ٱعۡمَلُواْ مَا شِئۡتُمۡ إِنَّهُۥ بِمَا تَعۡمَلُونَ بَصِيرٌ ٤٠
ನಿಶ್ಚಯವಾಗಿಯೂ ನಮ್ಮ ದೃಷ್ಟಾಂತಗಳಲ್ಲಿ ವಿಚಲತೆಯನ್ನು ಉಂಟುಮಾಡುವವರು1 ಯಾರೋ ಅವರು ನಮ್ಮಿಂದ (ಸ್ವಲ್ಪವೂ) ಮರೆಯಾಗಿಲ್ಲ. ಹಾಗಾದರೆ ನರಕಕ್ಕೆ ಹಾಕಲಾಗುವವನು ಶ್ರೇಷ್ಠನೋ? ಅಥವಾ ಪುನರುತ್ಥಾನ ದಿನದಂದು ನಿರ್ಭಯವಾಗಿ ಬರುವವನೋ? ನೀವು ಬಯಸುವುದನ್ನು ಮಾಡಿರಿ. ನಿಶ್ಚಯವಾಗಿಯೂ ನೀವು ಮಾಡುವುದನ್ನು ಅವನು ವೀಕ್ಷಿಸುತ್ತಿದ್ದಾನೆ.
Footnotes
  • [1] ಅಂದರೆ ಕುರ್‌ಆನ್ ದೇವವಾಣಿಯೆಂದು ಒಪ್ಪಿಕೊಂಡ ಬಳಿಕವೂ ಅದರಿಂದ ವಿಮುಖರಾಗುವವರು ಮತ್ತು ಅದನ್ನು ನಿಷೇಧಿಸುವವರು. ತಮ್ಮ ವಿಚಾರಗಳನ್ನು ಮತ್ತು ತತ್ವ-ಸಿದ್ಧಾಂತಗಳನ್ನು ಸಮರ್ಥಿಸುವುದಕ್ಕಾಗಿ ಕುರ್‌ಆನ್ ವಚನಗಳನ್ನು ತಪ್ಪಾಗಿ ವ್ಯಾಖ್ಯಾನಿಸುವವರು ಕೂಡ ಇದರಲ್ಲಿ ಒಳಪಡುತ್ತಾರೆ.