Muhammad Hamza Battur

Ayah by Ayah

Tags

Download Links

Muhammad Hamza Battur translation for Surah Fussilat — Ayah 44

41:44
وَلَوۡ جَعَلۡنَٰهُ قُرۡءَانًا أَعۡجَمِيّٗا لَّقَالُواْ لَوۡلَا فُصِّلَتۡ ءَايَٰتُهُۥٓۖ ءَا۬عۡجَمِيّٞ وَعَرَبِيّٞۗ قُلۡ هُوَ لِلَّذِينَ ءَامَنُواْ هُدٗى وَشِفَآءٞۚ وَٱلَّذِينَ لَا يُؤۡمِنُونَ فِيٓ ءَاذَانِهِمۡ وَقۡرٞ وَهُوَ عَلَيۡهِمۡ عَمًىۚ أُوْلَٰٓئِكَ يُنَادَوۡنَ مِن مَّكَانِۭ بَعِيدٖ ٤٤
ನಾವು ಇದನ್ನು ಅರಬ್ಬೇತರ ಭಾಷೆಯ ಕುರ್‌ಆನ್ ಆಗಿ ಮಾಡಿರುತ್ತಿದ್ದರೆ ಅವರು ಕೇಳುತ್ತಿದ್ದರು: “ಇದರ ವಚನಗಳನ್ನೇಕೆ ವಿವರಿಸಲಾಗಿಲ್ಲ? ಅರಬೇತರ (ಗ್ರಂಥ) ಮತ್ತು ಅರಬಿ(ಪ್ರವಾದಿ)ಯೇ?” ಹೇಳಿರಿ: “ಇದು (ಕುರ್‌ಆನ್) ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗ ಮತ್ತು ಉಪಶಮನವಾಗಿದೆ. ಅದರಲ್ಲಿ ವಿಶ್ವಾಸವಿಡದವರು ಯಾರೋ ಅವರ ಕಿವಿಗಳಲ್ಲಿ ಕಿವುಡುತನವಿದೆ. ಅದು (ಕುರ್‌ಆನ್) ಅವರಿಗೆ ಕುರುಡುತನವಾಗಿದೆ. ಈ ಜನರು ವಿದೂರ ಸ್ಥಳದಿಂದ ಕೂಗಿ ಕರೆಯಲಾಗುವವರಾಗಿದ್ದಾರೆ.”1
Footnotes
  • [1] ಅಂದರೆ ದೂರದಲ್ಲಿರುವ ಜನರಿಗೆ ಕರೆಯುವವನನ್ನು ನೋಡಲು ಮತ್ತು ಅವನ ಕರೆಯನ್ನು ಕೇಳಲು ಸಾಧ್ಯವಾಗುವುದಿಲ್ಲ. ಹಾಗೆಯೇ ಇವರಿಗೂ ಕುರ್‌ಆನನ್ನು ಕೇಳಲು ಮತ್ತು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.