Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ash-Shuraa — Ayah 16

42:16
وَٱلَّذِينَ يُحَآجُّونَ فِي ٱللَّهِ مِنۢ بَعۡدِ مَا ٱسۡتُجِيبَ لَهُۥ حُجَّتُهُمۡ دَاحِضَةٌ عِندَ رَبِّهِمۡ وَعَلَيۡهِمۡ غَضَبٞ وَلَهُمۡ عَذَابٞ شَدِيدٌ ١٦
ಜನರು ಅಲ್ಲಾಹನ ಮಾತನ್ನು ಅಂಗೀಕರಿಸಿದ1 ಬಳಿಕ ಅಲ್ಲಾಹನ ವಿಷಯದಲ್ಲಿ ತರ್ಕಿಸುವವರು ಯಾರೋ ಅವರ ತರ್ಕವು ಅಲ್ಲಾಹನ ದೃಷ್ಟಿಯಲ್ಲಿ ನಿರರ್ಥಕವಾಗಿದೆ. ಅವರ ಮೇಲೆ ಕೋಪವಿದೆ ಮತ್ತು ಅವರಿಗೆ ಕಠೋರ ಶಿಕ್ಷೆಯಿದೆ.
Footnotes
  • [1] ಅಂದರೆ ಸತ್ಯವಿಶ್ವಾಸಿಗಳು ಅಲ್ಲಾಹನ ಮತ್ತು ಪ್ರವಾದಿಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಾತನ್ನು ಅಂಗೀಕರಿಸಿ ಅವರಲ್ಲಿ ವಿಶ್ವಾಸವಿಟ್ಟಿದ್ದಾರೆ. ಸತ್ಯನಿಷೇಧಿಗಳು ಅವರೊಡನೆ ತರ್ಕಿಸುತ್ತಾ, ಜಗಳವಾಡುತ್ತಾ ಅವರನ್ನು ಪುನಃ ಹಿಂದಿನ ಧರ್ಮಕ್ಕೆ ಮರಳಿಸಲು ಪ್ರಯತ್ನಿಸುತ್ತಾರೆ.