Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ash-Shuraa — Ayah 39

42:39
وَٱلَّذِينَ إِذَآ أَصَابَهُمُ ٱلۡبَغۡيُ هُمۡ يَنتَصِرُونَ ٣٩
ಅವರ ಮೇಲೆ ಯಾವುದಾದರೂ ದೌರ್ಜನ್ಯವುಂಟಾದರೆ ಅವರು ಪ್ರತೀಕಾರ ಮಾತ್ರ ತೆಗೆದುಕೊಳ್ಳುತ್ತಾರೆ.1
Footnotes
  • [1] ದೌರ್ಜನ್ಯಕ್ಕೆ ಗುರಿಯಾದವರು ಪ್ರತೀಕಾರ ಪಡೆಯುವುದಕ್ಕೆ ಅನುಮತಿಯಿದೆ. ಆದರೆ ಅದು ನ್ಯಾಯಯುತವಾಗಿರಬೇಕು. ಪ್ರತೀಕಾರ ಪಡೆಯದೆ ಕ್ಷಮಿಸಿ ಬಿಟ್ಟುಬಿಡುವುದಾದರೆ ಅದು ಶ್ರೇಷ್ಠವಾಗಿದೆ.