Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ash-Shuraa — Ayah 6

42:6
وَٱلَّذِينَ ٱتَّخَذُواْ مِن دُونِهِۦٓ أَوۡلِيَآءَ ٱللَّهُ حَفِيظٌ عَلَيۡهِمۡ وَمَآ أَنتَ عَلَيۡهِم بِوَكِيلٖ ٦
ತನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರನ್ನಾಗಿ ಸ್ವೀಕರಿಸಿದವರನ್ನು ಅಲ್ಲಾಹು ಗಮನಿಸುತ್ತಿದ್ದಾನೆ.1 ಅವರ ವಿಷಯದಲ್ಲಿ ನಿಮಗೆ ಯಾವುದೇ ಹೊಣೆಗಾರಿಕೆಯಿಲ್ಲ.
Footnotes
  • [1] ಅಂದರೆ ಅಲ್ಲಾಹು ಅವರ ಎಲ್ಲಾ ಕರ್ಮಗಳನ್ನು ಅದರ ಆಧಾರದಲ್ಲಿ ಅವರಿಗೆ ಪ್ರತಿಫಲವನ್ನು ನೀಡಲು ಸುರಕ್ಷಿತವಾಗಿ ಸಂರಕ್ಷಿಸಿಡುತ್ತಾನೆ.