Muhammad Hamza Battur

Ayah by Ayah

Tags

Download Links

Muhammad Hamza Battur translation for Surah Az-Zukhruf — Ayah 61

43:61
وَإِنَّهُۥ لَعِلۡمٞ لِّلسَّاعَةِ فَلَا تَمۡتَرُنَّ بِهَا وَٱتَّبِعُونِۚ هَٰذَا صِرَٰطٞ مُّسۡتَقِيمٞ ٦١
ನಿಶ್ಚಯವಾಗಿಯೂ ಅವರು (ಈಸಾ) ಅಂತ್ಯಸಮಯದ ಒಂದು ಚಿಹ್ನೆಯಾಗಿದ್ದಾರೆ.1 ಆದ್ದರಿಂದ ನೀವು ಅದರ (ಅಂತ್ಯಸಮಯದ) ವಿಷಯದಲ್ಲಿ ಸಂಶಯಪಡಬೇಡಿ. ನನ್ನನ್ನು ಅನುಸರಿಸಿರಿ. ಇದೇ ನೇರವಾದ ಮಾರ್ಗ.
Footnotes
  • [1] ಅಂದರೆ ಅಂತ್ಯಸಮಯವು ಹತ್ತಿರವಾಗುವಾಗ ಈಸಾ (ಅವರ ಮೇಲೆ ಶಾಂತಿಯಿರಲಿ) ಭೂಲೋಕಕ್ಕೆ ಇಳಿದು ಬರುವರು.