Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ad-Dukhan — Ayah 37

44:37
أَهُمۡ خَيۡرٌ أَمۡ قَوۡمُ تُبَّعٖ وَٱلَّذِينَ مِن قَبۡلِهِمۡ أَهۡلَكۡنَٰهُمۡۚ إِنَّهُمۡ كَانُواْ مُجۡرِمِينَ ٣٧
ಇವರು ಶ್ರೇಷ್ಠರೋ? ಅಥವಾ ತುಬ್ಬಅ್‌ನ ಜನರು1 ಮತ್ತು ಅವರಿಗಿಂತ ಮೊದಲಿನವರೋ? ನಾವು ಅವರೆಲ್ಲರನ್ನು ನಾಶ ಮಾಡಿದೆವು. ನಿಶ್ಚಯವಾಗಿಯೂ ಅವರು ಅಪರಾಧಿಗಳಾಗಿದ್ದರು.
Footnotes
  • [1] ತುಬ್ಬಅ್ ಎಂದರೆ ಹಳೆಯ ಸಬಾ ಸಾಮ್ರಾಜ್ಯಕ್ಕೆ ಸೇರಿದ ಹಿಮ್ಯರ್ ಗೋತ್ರದ ಆಡಳಿತಗಾರರು.