Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Fath — Ayah 1

48:1
إِنَّا فَتَحۡنَا لَكَ فَتۡحٗا مُّبِينٗا ١
(ಪ್ರವಾದಿಯವರೇ) ನಿಶ್ಚಯವಾಗಿಯೂ ನಾವು ನಿಮಗೆ ಸ್ಪಷ್ಟ ವಿಜಯವನ್ನು1 ದಯಪಾಲಿಸಿದ್ದೇವೆ.
Footnotes
  • [1] ಸ್ಪಷ್ಟ ವಿಜಯ ಎಂದರೆ ಹುದೈಬಿಯಾ ಒಪ್ಪಂದ. ಈ ಒಪ್ಪಂದದಿಂದಾಗಿ ಮುಸ್ಲಿಮರಿಗೆ ನಾಲ್ಕೂ ಕಡೆ ನಿರ್ಭಯವಾಗಿ ಓಡಾಡಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಲು ಸಾಧ್ಯವಾಯಿತು. ಇದರಿಂದ ಇಸ್ಲಾಂ ಧರ್ಮದ ಬಗ್ಗೆ ಹೆಚ್ಚು ಹೆಚ್ಚು ಜನರು ಆಕರ್ಷಿತರಾದರು. ಇದು ನಂತರ ಮಕ್ಕಾ ವಿಜಯಕ್ಕೆ ನಾಂದಿಯಾಯಿತು.