Muhammad Hamza Battur

Ayah by Ayah

Tags

Download Links

Muhammad Hamza Battur translation for Surah Qaf — Ayah 21

50:21
وَجَآءَتۡ كُلُّ نَفۡسٖ مَّعَهَا سَآئِقٞ وَشَهِيدٞ ٢١
ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೊತೆಗೆ ಒಬ್ಬ ಸಾಗಾಟಗಾರ ಮತ್ತು ಸಾಕ್ಷಿಯನ್ನು ಹೊಂದಿರುವ ಸ್ಥಿತಿಯಲ್ಲಿ ಬರುವರು.1
Footnotes
  • [1] ಪ್ರತಿಯೊಬ್ಬ ಮನುಷ್ಯನ ಜೊತೆಗೆ ಅವನನ್ನು ವಿಚಾರಣಾ ಸ್ಥಳಕ್ಕೆ ಸಾಗಿಸುವ ಒಬ್ಬ ದೇವದೂತ ಮತ್ತು ಅವನ ಕರ್ಮಗಳಿಗೆ ಸಾಕ್ಷಿ ನುಡಿಯುವ ಒಬ್ಬ ದೇವದೂತ ಇರಲಿದ್ದಾರೆ.