Muhammad Hamza Battur

Ayah by Ayah

Tags

Download Links

Muhammad Hamza Battur translation for Surah Qaf — Ayah 27

50:27
۞ قَالَ قَرِينُهُۥ رَبَّنَا مَآ أَطۡغَيۡتُهُۥ وَلَٰكِن كَانَ فِي ضَلَٰلِۭ بَعِيدٖ ٢٧
ಅವನ ಜೊತೆಗಾರನು1 ಹೇಳುವನು: “ನಮ್ಮ ಪರಿಪಾಲಕನೇ! ನಾನು ಅವನನ್ನು ದಾರಿತಪ್ಪಿಸಿಲ್ಲ. ಬದಲಿಗೆ, ಅವನೇ ವಿದೂರ ದುರ್ಮಾರ್ಗದಲ್ಲಿದ್ದ.”
Footnotes
  • [1] ಜೊತೆಗಾರನು (ಕರೀನ್) ಎಂದರೆ ಪ್ರತಿಯೊಬ್ಬ ಮನುಷ್ಯನ ಜೊತೆಯಲ್ಲಿರುವ ಶೈತಾನ್.