Muhammad Hamza Battur

Ayah by Ayah

Tags

Download Links

Muhammad Hamza Battur translation for Surah Qaf — Ayah 4

50:4
قَدۡ عَلِمۡنَا مَا تَنقُصُ ٱلۡأَرۡضُ مِنۡهُمۡۖ وَعِندَنَا كِتَٰبٌ حَفِيظُۢ ٤
ನಿಶ್ಚಯವಾಗಿಯೂ ಭೂಮಿಯು ಅವರಿಂದ ಏನನ್ನು ಕಡಿಮೆ ಮಾಡುತ್ತಿದೆಯೆಂದು ನಮಗೆ ತಿಳಿದಿದೆ. ನಮ್ಮ ಬಳಿ ಎಲ್ಲವನ್ನೂ ನೆನಪಿಡುವ ಒಂದು ಗ್ರಂಥವಿದೆ.1
Footnotes
  • [1] ಮನುಷ್ಯನು ಸಮಾಧಿಗೆ ಸೇರಿದ ಬಳಿಕ ಅವನ ಮಾಂಸ ಮತ್ತು ಮೂಳೆಗಳನ್ನು ಭೂಮಿ ತಿನ್ನುತ್ತದೆ. ಅಂದರೆ ಅವನು ಭೂಮಿಯಲ್ಲಿ ಜೀರ್ಣವಾಗಿ ಬಿಡುತ್ತಾನೆ. ಅವನ ಮಾಂಸ, ಮೂಳೆಗಳು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಭೂಮಿ ತಿನ್ನುವುದನ್ನು ಅಲ್ಲಾಹು ತಿಳಿಯುತ್ತಾನೆ. ಅವೆಲ್ಲವೂ ಒಂದು ಗ್ರಂಥದಲ್ಲಿ ದಾಖಲಾಗಿರುತ್ತದೆ. ಆದ್ದರಿಂದ ಅವನನ್ನು ಪುನಃ ಸೃಷ್ಟಿಸುವುದು ಅಲ್ಲಾಹನಿಗೆ ಕಷ್ಟವೇ ಅಲ್ಲ.