Muhammad Hamza Battur

Ayah by Ayah

Tags

Download Links

Muhammad Hamza Battur translation for Surah Adh-Dhariyat — Ayah 23

51:23
فَوَرَبِّ ٱلسَّمَآءِ وَٱلۡأَرۡضِ إِنَّهُۥ لَحَقّٞ مِّثۡلَ مَآ أَنَّكُمۡ تَنطِقُونَ ٢٣
ಭೂಮ್ಯಾಕಾಶಗಳ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನೀವು ಹೇಗೆ ಮಾತನಾಡುತ್ತಿರುವಿರೋ ಹಾಗೆಯೇ ಇವೆಲ್ಲವೂ ಸತ್ಯವಾಗಿದೆ.1
Footnotes
  • [1] ನಿಮಗೆ ಮಾತನಾಡುವ ಶಕ್ತಿಯಿರುವುದನ್ನು ನೀವು ಹೇಗೆ ನಿರಾಕರಿಸುವುದಿಲ್ಲವೋ ಹಾಗೆಯೇ ಮೇಲೆ ಹೇಳಿದ ವಿಷಯಗಳೆಲ್ಲವೂ ನಿರಾಕರಿಸಲಾಗದ ಸತ್ಯವಾಗಿದೆ.