Muhammad Hamza Battur

Ayah by Ayah

Tags

Download Links

Muhammad Hamza Battur translation for Surah At-Tur — Ayah 4

52:4
وَٱلۡبَيۡتِ ٱلۡمَعۡمُورِ ٤
ಬೈತುಲ್ ಮಅ‌ಮೂರ್‌ನ ಮೇಲಾಣೆ!1
Footnotes
  • [1] ಇದು ಏಳನೇ ಆಕಾಶದಲ್ಲಿರುವ ಆರಾಧನಾಲಯವಾಗಿದ್ದು ದೇವದೂತರುಗಳು ಇಲ್ಲಿ ಆರಾಧನೆ ಮಾಡುತ್ತಾರೆ. ಇದು ದೇವದೂತರುಗಳಿಂದ ತುಂಬಿ ತುಳುಕುತ್ತಿರುತ್ತದೆ. ದಿನನಿತ್ಯ ಎಪ್ಪತ್ತು ಸಾವಿರ ದೇವದೂತರು ಇಲ್ಲಿಗೆ ಭೇಟಿ ನೀಡಿ ಆರಾಧನೆ ಮಾಡುತ್ತಾರೆ. ಇದರ ವಿಶೇಷತೆ ಏನೆಂದರೆ, ಒಮ್ಮೆ ಇಲ್ಲಿ ಆರಾಧನೆ ಮಾಡಿದ ದೇವದೂತರು ಪುನಃ ಇಲ್ಲಿಗೆ ಆರಾಧನೆ ಮಾಡಲು ಬರುವುದಿಲ್ಲ.