Muhammad Hamza Battur

Ayah by Ayah

Tags

Download Links

Muhammad Hamza Battur translation for Surah An-Najm — Ayah 14

53:14
عِندَ سِدۡرَةِ ٱلۡمُنتَهَىٰ ١٤
ಸಿದ್ರತುಲ್ ಮುಂತಹಾದ (ತುತ್ತುತುದಿಯ ಬೋರೆ ಮರದ) ಬಳಿಯಲ್ಲಿ.1
Footnotes
  • [1] ಮಿಅರಾಜ್ ರಾತ್ರಿಯಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಿದ್ರದುಲ್ ಮುಂತಹಾದ ಬಳಿ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ನಿಜರೂಪದಲ್ಲಿ ನೋಡಿದ್ದರು. ಸಿದ್ರತುಲ್ ಮುಂತಹಾ ಎಂದರೆ ಏಳನೇ ಆಕಾಶದಲ್ಲಿರುವ ಬೋರೆ ಮರ. ಇದು ಆಕಾಶದ ಕೊನೆಯ ಗಡಿಯಾಗಿದೆ. ಇದರ ಆಚೆಗೆ ದೇವದೂತರುಗಳಿಗೆ ಪ್ರವೇಶವಿಲ್ಲ.