Muhammad Hamza Battur

Ayah by Ayah

Tags

Download Links

Muhammad Hamza Battur translation for Surah An-Najm — Ayah 27

53:27
إِنَّ ٱلَّذِينَ لَا يُؤۡمِنُونَ بِٱلۡأٓخِرَةِ لَيُسَمُّونَ ٱلۡمَلَٰٓئِكَةَ تَسۡمِيَةَ ٱلۡأُنثَىٰ ٢٧
ನಿಶ್ಚಯವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ಯಾರೋ—ಅವರು ದೇವದೂತರು‍ಗಳಿಗೆ ಸ್ತ್ರೀಯರ ಹೆಸರನ್ನಿಡುತ್ತಾರೆ.1
Footnotes
  • [1] ಅರಬ್ ಬಹುದೇವವಿಶ್ವಾಸಿಗಳು ದೇವದೂತರುಗಳನ್ನು ಅಲ್ಲಾಹನ ಹೆಣ್ಣುಮಕ್ಕಳೆಂದು ಕರೆಯುತ್ತಿದ್ದರು.