Muhammad Hamza Battur

Ayah by Ayah

Tags

Download Links

Muhammad Hamza Battur translation for Surah Ar-Rahman — Ayah 20

55:20
بَيۡنَهُمَا بَرۡزَخٞ لَّا يَبۡغِيَانِ ٢٠
ಅವೆರಡರ ನಡುವೆ ಒಂದು ತಡೆಯಿದ್ದು ಅವು ಅದನ್ನು ಮೀರಿ ಹೋಗುವುದಿಲ್ಲ.1
Footnotes
  • [1] ಎರಡು ಸಮುದ್ರಗಳು ಎಂದರೆ ನೀರಿನ ಎರಡು ಬೇರೆ ಬೇರೆ ಅಸ್ತಿತ್ವಗಳು. ಒಂದು ಸಿಹಿ ನೀರನ್ನು ಹೊಂದಿರುವ ನದಿ ಮತ್ತು ಇನ್ನೊಂದು ಉಪ್ಪು ನೀರನ್ನು ಹೊಂದಿರುವ ಕಡಲು. ಈ ಎರಡು ನೀರುಗಳು ಪರಸ್ಪರ ಸೇರುವಾಗ ಬೆರೆಯದೆ ಬಹುದೂರದ ತನಕ ಹರಿಯುತ್ತವೆ.